Mysore
27
overcast clouds

Social Media

ಭಾನುವಾರ, 20 ಏಪ್ರಿಲ 2025
Light
Dark

varada mukha

Homevarada mukha

ಇವರು ಮೈಸೂರಿನ ಕಾಷ್ಠಶಿಲ್ಪಿ ಕುವಾರ್ ಚಂದ್ರನ್. ಐದು ವರ್ಷದ ಬಾಲಕನಿರುವಾಗ ಕೇರಳದ ತಿರುವನಂತಪುರದಿಂದ ತಂದೆ ನಾಗಪ್ಪ ಆಚಾರಿಯವರೊಂದಿಗೆ ಮೈಸೂರಿಗೆ ಬಂದು ಮರಕ್ಕೆ ಉಳಿ ಹಿಡಿಯಲು ತೊಡಗಿದ ಇವರಿಗೆ ಈಗ ಐವತ್ತಾರು ವರ್ಷ. ದೇವಾನುದೇವತೆಗಳನ್ನೂ, ಶಿಲಾಬಾಲಿಕೆಯರನ್ನೂ ಕಣ್ಣಿಗೆ ಕಟ್ಟುವ ಹಾಗೆ ಒಣಮರದಲ್ಲಿ ಜೀವ …

ಇವರು ಮಂಡ್ಯ ಜಿಲ್ಲೆ ದುದ್ದ ಹೋಬಳಿ ಮಲ್ಲಾಯನಕಟ್ಟೆಯ ಹಾಡುಗಾರ್ತಿ ನಾಟಿ ಸಾಕಮ್ಮ. ನಾಟಿ ಸಾಕಮ್ಮ ಅಂತ ಇವರ ಹೆಸರು ಯಾಕೆ ಅಂದರೆ ಇವರ ಊರಿನಲ್ಲಿ ಬಹಳ ಮಂದಿ ಸಾಕಮ್ಮಂದಿರು ಇದ್ದಾರೆ. ಆದರೆ ನಾಟಿ ಹಾಕುವಾಗ ಹಾಡು ಹೇಳುವ ಸಾಕಮ್ಮ ಇವರೊಬ್ಬರೇ. ಹಾಗಾಗಿ. …

ಬನ್ನೂರು ಬಸ್‌ಸ್ಟಾಂಡಿನ ಪಕ್ಕ ಸೊಪ್ಪು ಮಾರುತ್ತ ಕೂತಿರುವ ಮಾರ್ಗೋಡನಹಳ್ಳಿಯ ಭಾಗ್ಯಮ್ಮ ಅಪ್ರತಿಮ ಹಾಡುಗಾತಿ ಅನ್ನುವುದು ಸೊಪ್ಪು ಕೊಳ್ಳಲು ಬರುವ ಬಹುತೇಕ ಮಂದಿಗೆ ಗೊತ್ತಿರಲಿಕ್ಕಿಲ್ಲ. ಅವರ ಪ್ರಕಾರ ಆಕೆ ಬಹಳ ಒಳ್ಳೆಯ ಮಾತುಗಾರ್ತಿ ಮತ್ತು ಆಗೀಗ ದನದ ದಲ್ಲಾಳಿ ಕೆಲಸ ಮಾಡುವ ಸಣ್ಣ …

ಇವರು ಗುಂಡ್ಲುಪೇಟೆ ತಾಲ್ಲೂಕು, ಬೇಗೂರು ಹೋಬಳಿ, ನಿಟ್ರೆ ಗ್ರಾಮ, ಬಾಬು ಜಗಜೀವನರಾಂ ಬಡಾವಣೆ ದೊಡ್ಡಮ್ಮ ತಾಯಿ ಜಗುಲಿಯ ಪಕ್ಕ ಬದುಕುತ್ತಿರುವ ಮಾದಯ್ಯ ಬಿನ್ ಮೂಗಯ್ಯ. ವಯಸ್ಸು ಸುಮಾರು ಎಂಬತ್ತರ ಆಚೆ ಮತ್ತು ಈಚೆ. ನೀವೇನಾದರೂ ಗುಂಡ್ಲುಪೇಟೆ ಬಳಿಯ ಗೋಪಾಲಸ್ವಾಮಿ ಬೆಟ್ಟಕ್ಕೆ ಶನಿವಾರ …

ಇವರು ಮೈಸೂರಿನೊಳಗೇ ಸೇರಿಕೊಂಡಿರುವ ಬನ್ನೂರು ರಸ್ತೆ ಯರಗನಹಳ್ಳಿಯ ಸೋಬಾನೆ ಹಾಡುಗಾರ್ತಿ ನಿಂಗಮ್ಮ. ಉಸಿರೆತ್ತಿದರೆ ಇವರ ಬಾಯಿಂದ ಹಾಡುಗಳು ಬರುತ್ತವೆ. ಒಂದು ಕಾಲದಲ್ಲಿ ಮೈಸೂರಿನ ಸಾರೋಟು ಕುದುರೆಗಳಿಗೆ ಬೇಕಾದ ಹುಲ್ಲು ಕತ್ತರಿಸಿ ಮಾರಿ ಅದರಿಂದ ಬಂದ ಕಾಸಲ್ಲಿ ಭತ್ತ ರಾಗಿ ಕೊಂಡು ಅನ್ನ …

ತಮ್ಮ ತೊಂಬತ್ತೆರಡನೆಯ ವಯಸ್ಸಿನಲ್ಲಿಯೂ ಪದ್ಮಾಸನದಲ್ಲಿ ಕುಳಿತು ಮೂರು ಗಂಟೆಗಳ ಕಾಲ ವೀಣೆ ಮೀಟಬಲ್ಲ ಮೈಸೂರಿನ ಡಾ.ಆರ್.ವಿಶ್ವೇಶ್ವರನ್ ಅವರ ಈ ವೀಣೆಗೆ ಈಗ ಎಪ್ಪತ್ತು ವರ್ಷ ವಯಸ್ಸು. ಮೈಸೂರಿನ ರಾಮಾನುಜ ರಸ್ತೆಯ ಕ್ರಾಸೊಂದರಲ್ಲಿ ಅಂಗಡಿ ಇಟ್ಟುಕೊಂಡಿದ್ದ ವೀಣಾ ಮಾಂತ್ರಿಕ ರುದ್ರಪ್ಪನವರು ಯುವಕ ವಿಶ್ವೇಶ್ವರನ್ …

Stay Connected​