ಮೈಸೂರು : ಚಾಮುಂಡೇಶ್ವರಿ ದೇವಿಯ ವರ್ಧಂತಿ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧೆಡೆ ಇರುವ ಚಾಮುಂಡೇಶ್ವರಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಆಷಾಢ ಮಾಸದ ಕೃಷ್ಣಪಕ್ಷ ಅಷ್ಠಮಿ ರೇವತಿ ನಕ್ಷತ್ರದ ದಿನದಂದು ಚಾಮುಂಡೇಶ್ವರಿ ವರ್ಧಂತಿ ಆಚರಿಸಲಾಗುತ್ತಿದ್ದು, ಅದರಂತೆ ಗುರುವಾರ ನಗರದಲ್ಲಿ ವರ್ಧಂತಿಯ ಸಂಭ್ರಮ …

