ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದು, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಮೈಸೂರಿನ ಗಾಂಧಿ ಸರ್ಕಲ್‌ನಲ್ಲಿ ಜಮಾಯಿಸಿದ ಆಶಾ ಕಾರ್ಯಕರ್ತೆಯರು ರಾಜ್ಯ ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ …

