ಮೈಸೂರು: ದಸರಾ 2024 ರ ವಸ್ತು ಪ್ರದರ್ಶನದಲ್ಲಿ ರಾಜ್ಯ ಸರ್ಕಾರದ ಇಲಾಖೆಗಳ ವಿಭಾಗದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ತೃತೀಯ ಬಹುಮಾನ ದೊರೆತಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಜನಸಾಮಾನ್ಯರ ಬದುಕಿನಲ್ಲಿ ಆಗುತ್ತಿರುವ ಗುಣಾತ್ಮಕ ಬದಲಾವಣೆಗಳು,ಮಹಿಳಾ ಸಬಲೀಕರಣಕ್ಕೆ ದೊರೆಯುತ್ತಿರುವ ಪ್ರೋತ್ಸಾಹ …

