ಬೆಂಗಳೂರು: ಕಿರುತೆರೆ ರಿಯಾಲಿಟಿ ಶೋ ಬಿಗ್‌ಬಾಸ್ ಸೀಸನ್ 10ರ ಸ್ಪರ್ಧಿ ವರ್ತೂರ್ ಸಂತೋಷ್‌ಗೆ ಹೆಚ್ಚಿನ ಜನಪ್ರಿಯತೆ ಸಿಕ್ಕಿದೆ. ಬಿಗ್ ಬಾಸ್ ವಿನ್ನರ್‌ಗಿಂತಲೂ ಹೆಚ್ಚಿನ ಪ್ರೀತಿಗೆ ವರ್ತೂರ್ ಪಾತ್ರರಾಗಿದ್ದಾರೆ.…