ಮೈಸೂರು: ಕಳೆದ ಮೂರು ದಿನಗಳಿಂದ ಕಾಣೆಯಾಗಿದ್ದ ಚಾಲಕರೋರ್ವರ ಶವ ವರುಣಾ ಕೆರೆಯಲ್ಲಿ ಪತ್ತೆಯಾಗಿದೆ. ರಾಜೇಂದ್ರ ಎಂಬುವವರೇ ವರುಣಾ ಕೆರೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ರಾಜೇಂದ್ರ ಅವರು, ಮೈಸೂರು ನಗರ ವಿಭಾಗದ ಸಾತಗಳ್ಳಿ ಘಟಕದಲ್ಲಿ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೇ ಮಾರ್ಚ್.1ರಂದು ಮಲೆ …

