ಮೈಸೂರು: ಬೆಂಗಳೂರು ಡಿಜಿಸ್ಟ್ರೇಷನ್ ಹಳೆಯ ಬಸ್‌ಗಳು ಮೈಸೂರು ನಗರದಲ್ಲಿ ಸಂಚಾರ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆಯ ಪ್ರಾದೇಶಿಕ ಅಧಿಕಾರಿ ವಸಂತ್ ಚೌವ್ಹಾಣ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರು ನಗರದಲ್ಲಿ ಹಳೆಯ ಬಸ್‌ಗಳು ಹೊಸ ಸೂಸುತ್ತಿದ್ದ ಬಗ್ಗೆ ಆಂದೋಲನ ಸುದ್ದಿ ಮಾಡಿತ್ತು. ಈ ಬಗ್ಗೆ …

