ವಸಿಷ್ಠ ಸಿಂಹ ಅಭಿನಯದ ‘ಲವ್ ಲಿ’ ಚಿತ್ರವು ಜೂನ್ 14ರಂದು ರಾಜ್ಯಾದ್ಯಂತ ಬಿಡುಗಡೆಯಾಗಿ, ಇದೀಗ 25 ದಿನಗಳನ್ನು ಪೂರೈಸಿದೆ. ಚಿತ್ರವೇನೋ 25 ದಿನಗಳನ್ನು ಪೂರೈಸಿದ್ದರೂ, ಜನ ಮಾತ್ರ ದೊಡ್ಡ ಮಟ್ಟದಲ್ಲಿ ಚಿತ್ರ ನೋಡುವುದಕ್ಕೆ ಬರುತ್ತಿಲ್ಲ ಎಂಬ ಬೇಸರ ಚಿತ್ರತಂಡದ್ದು. ಚಿತ್ರ 25 …