ಮೈಸೂರು: ಟಿಪ್ಪು ಸುಲ್ತಾನೇ ಕೆಆರ್‌ಎಸ್ ಡ್ಯಾಂಗೆ ಅಡಿಗಲ್ಲು ಹಾಕಿರೋದು. ಇದನ್ನು ನಾನು 15 ವರ್ಷಗಳ ಹಿಂದೆಯೇ ಹೇಳಿದ್ದೇ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ. ಕೆಆರ್‌ಎಸ್‌ಗೆ ಡ್ಯಾಂಗೆ ಟಿಪ್ಪು ಅಡಿಗಲ್ಲು ಹಾಕಿದ್ದು ಎಂಬ ಸಚಿವ ಎಚ್.ಸಿ.ಮಹದೇವಪ್ಪ ಹೇಳಿಕೆಗೆ ಸಂಬಂಧಿಸಿದಂತೆ ಮೈಸೂರಿನಲ್ಲಿ …









