ಮೈಸೂರು: ಸಚಿವ ಸಂಪುಟ ಸಭೆಯನ್ನು ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಸುವ ಬದಲು ಚಾಮರಾಜನಗರದಲ್ಲೇ ನಡೆಸಬೇಕಿತ್ತು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅಭಿಪ್ರಾಯ ಪಟ್ಟಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರು ಇತ್ತೀಚಿಗೆ ಹಣೆ ಮೇಲೆ ಕುಂಕುಮ …




