ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್‌ಗೆ ರಾಜ್ಯ ಸರ್ಕಾರ ರಿಲೀಫ್ ನೀಡಿದೆ. ವಾಟಾಳ್ ನಾಗರಾಜ್ ಮೇಲಿನ ಕೇಸ್‌ಗಳನ್ನು ಸರ್ಕಾರ ಹಿಂಪಡೆಯಲು ನಿರ್ಧರಿಸಿದೆ. ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ವಾಟಾಳ್ ನಾಗರಾಜ್ ವಿರುದ್ಧ ದಾಖಲಾಗಿದ್ದ 10 ಕೇಸ್‌ಗಳು ವಾಪಸ್ ಪಡೆಯಲು ನಿರ್ಧರಿಸಲಾಗಿದೆ. …







