vatal nagaraj

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬಂಧನ

ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್‌ ವಾರೆಂಟ್‌ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಸವೇಶ್ವರ ನಗರ ಠಾಣೆ ಪೊಲೀಸರು ನಾಗರಾಜ್‌…

4 weeks ago

ವಾಟಾಳ್‌ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಸಚಿವ ಶಿವರಾಜ್‌ ತಂಗಡಗಿ

ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಸಚಿವ ಶಿವರಾಜ್‌ ತಂಗಡಗಿ ಹೇಳಿದ್ದಾರೆ. ಈ ಕುರಿತು…

2 months ago

ಮಂಡ್ಯ: ಕನ್ನಡ ಶಾಲೆಗಳ ಉಳಿವಿಗೆ ಹೋರಾಟ: ವಾಟಾಳ್‌ ನಾಗರಾಜ್‌ ಬಂಧನ

ಮಂಡ್ಯ: ಜಿಲ್ಲೆಯ 1463 ಕನ್ನಡ ಶಾಲೆಗಳನ್ನು ಉಳಿಸಿ ಹಾಗೂ ಉಧ್ಯಮ ಶಾಲೆಗಳಿಗೆ ಅನುದಾನ ನೀಡಬೇಕೆಂದು ಆಗ್ರಹಿಸಿ ಮಂಡ್ಯ ನಗರದ ಸಂಜಯ ವೃತ್ತದಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದ ಹೋರಾಟಗಾರರನ್ನು…

2 months ago

ಕನ್ನಡ ಶಾಲೆಗಳ ಉಳಿವಿಗೆ ಆಗ್ರಹಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ

ಮಂಡ್ಯ: ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿ ವಾಟಾಳ್‌ ನಾಗರಾಜ್‌ ಅವರು,…

2 months ago

ಮಾರ್ಚ್.12ಕ್ಕೆ ಕನ್ನಡ ಶಾಲೆಗಳ ಬಂದ್‌ಗೆ ವಾಟಾಳ್‌ ನಾಗರಾಜ್‌ ಕರೆ

ಮೈಸೂರು: ರಾಜ್ಯ ಬಜೆಟ್‌ನಲ್ಲಿ ಕನ್ನಡ ಶಾಲೆಗಳನ್ನು ಕಡೆಗಣನೆ ಮಾಡಿದ್ದಾರೆ ಎಂದು ಆರೋಪಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರು ಮಾರ್ಚ್.‌12ರಂದು ಕನ್ನಡ ಶಾಲೆಗಳನ್ನು ಬಂದ್‌ ಮಾಡುವುದಾಗಿ ಕರೆ…

2 months ago

ಮಕ್ಕಳಿಗೆ ಮೊಬೈಲ್‌ ನಿಷೇಧ ಸರಿಯಲ್ಲ: ವಾಟಾಳ್‌ ನಾಗರಾಜ್‌ ಕಿಡಿ

ಮೈಸೂರು: ಮಕ್ಕಳಿಗೆ ಮೊಬೈಲ್‌ ಬಳಕೆ ನಿಷೇಧ ಸರಿಯಲ್ಲ. ಸರ್ಕಾರದ ನಡೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ…

2 months ago

ಎಂಇಎಸ್‌ ನಿಷೇಧಿಸುವಂತೆ ಆಗ್ರಹಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ

ಮೈಸೂರು : ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ನಿಷೇಧಿಸಬೇಕೆಂದು ಆಗ್ರಹಿಸಿ ಮೈಸೂರಿನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್ ಪ್ರತಿಭಟನೆ ನಡೆಸಿದರು. ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಅವರ…

4 months ago

ಟಿಪ್ಪು ಸುಲ್ತಾನೇ ಕೆಆರ್‌ಎಸ್‌ ಡ್ಯಾಂಗೆ ಅಡಿಗಲ್ಲು ಹಾಕಿರೋದು: ವಾಟಾಳ್‌ ನಾಗರಾಜ್‌

ಮೈಸೂರು: ಟಿಪ್ಪು ಸುಲ್ತಾನೇ ಕೆಆರ್‌ಎಸ್‌ ಡ್ಯಾಂಗೆ ಅಡಿಗಲ್ಲು ಹಾಕಿರೋದು. ಇದನ್ನು ನಾನು 15 ವರ್ಷಗಳ ಹಿಂದೆಯೇ ಹೇಳಿದ್ದೇ ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಹೇಳಿದ್ದಾರೆ. ಕೆಆರ್‌ಎಸ್‌ಗೆ…

9 months ago

ಕಾಲ್ತುಳಿತ ದುರಂತ: 5 ಕೋಟಿ ಪರಿಹಾರಕ್ಕೆ ವಾಟಾಳ್‌ ನಾಗರಾಜ್‌ ಆಗ್ರಹ

ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ದುರಂತ ಪ್ರಕರಣದಲ್ಲಿ ಸಾವನ್ನಪ್ಪಿದ 11 ಮಂದಿಗೆ 5 ಕೋಟಿ ಪರಿಹಾರ ನೀಡಬೇಕೆಂದು ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್‌…

9 months ago

ಸಿಎಂ ಸಿದ್ದರಾಮಯ್ಯ ಈಗ ಜಳ್ಳಾಗಿದ್ದಾರೆ: ವಾಟಾಳ್‌ ನಾಗರಾಜ್‌

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಕುರಿತು ವಾಟಾಳ್‌ ನಾಗರಾಜ್‌ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ಈಗ ಜಳ್ಳಾಗಿದ್ದಾರೆ ಎಂದು ಲೇವಡಿ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರ…

10 months ago