Mysore
57
broken clouds

Social Media

ಗುರುವಾರ, 11 ಡಿಸೆಂಬರ್ 2025
Light
Dark

vatal nagaraj

Homevatal nagaraj

ಬೆಂಗಳೂರು: ನಾಳೆ ಯಾರೇ ಏನೇ ಮಾಡಿದರೂ ಕರ್ನಾಟಕ ಬಂದ್‌ ಆಗೇ ಆಗುತ್ತದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಹೇಳಿದ್ದಾರೆ. ಕಳೆದ ಕೆಲದ ದಿನಗಳ ಹಿಂದೆ ಮಹಾರಾಷ್ಟ್ರದ ಮರಾಠಿಗರು ಕನ್ನಡಿಗರ ವಿರುದ್ಧ ನಡೆಸಿದ ಹಲ್ಲೆ, ದಬ್ಬಾಳಿಕೆ ಖಂಡಿಸಿ ನಾಳೆ ಕನ್ನಡ ಪರ …

ಬೆಂಗಳೂರು: ಕಂಡಕ್ಟರ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಎಂಇಎಸ್‌ ಮತ್ತು ಶಿವಸೇನೆ ನಿಷೇಧಿಸುವಂತೆ ಆಗ್ರಹಿಸಿ ಮಾರ್ಚ್‌ 22 ರಂದು ಕರ್ನಾಟಕ ಬಂದ್‌ ಮಾಡಲಾಗುವುದು ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ತಿಳಿಸಿದ್ದಾರೆ. ಇಂದು ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ್‌ …

ಮೈಸೂರು: ಆಕಾಶ, ಭೂಮಿ ಒಂದಾದರೂ ಸರಿ ಮಾರ್ಚ್.22ರಂದು ಕರೆ ನೀಡಿರುವ ಅಖಂಡ ಕರ್ನಾಟಕ ಬಂದ್ ಅನ್ನು ಮಾಡೇ ಮಾಡಲಾಗುತ್ತದೆ ಎಂದು ಕನ್ನಡ ಚಳುವಳಿ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ. ಬೆಳಗಾವಿ ಗಡಿಯಲ್ಲಿ ಎಂಇಎಸ್ ಕಾರ್ಯಕರ್ತರ ದೌರ್ಜನ್ಯ ಖಂಡಿಸಿ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ …

ಮೈಸೂರು: ಮೈಕ್ರೋ ಫೈನಾನ್ಸ್ ಕಂಪನಿಯವರು ಸಾಲಗಾರರಿಗೆ ನೀಡುತ್ತಿರುವ ಹಿಂಸೆ ಹಾಗೂ ದೌರ್ಜನ್ಯ ನಿಲ್ಲಬೇಕೆಂದು ಒತ್ತಾಯಿಸಿ, ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಒನಕೆ ಹಿಡಿದು ವಿನೂತನವಾಗಿ ಪ್ರತಿಭಟಿಸಿದರು. ನಗರದ ಹಾರ್ಡಿಂಗ್ ವೃತ್ತದ ಬಳಿ ಭಾನುವಾರ ವಿವಿಧ ಘೋಷಣೆಗಳನ್ನು …

ರಾಮನಗರ: ರಾಜ್ಯ ಸರ್ಕಾರ 4 ಸಾರಿಗೆ ನಿಗಮಗಳ ಬಸ್‌ ಪ್ರಯಾಣ ದರ ಹೆಚ್ಚಿಳ ಮಾಡಿದೆ. ಈ ಹಿನ್ನೆಲೆಯಲ್ಲಿ ದರ ಹೆಚ್ಚಳ ಖಂಡಿಸಿ ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ವಿನೂತನ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ …

ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ ಪುರುಷಾರ್ಥಕ್ಕಾಗಿ ಮಾಡುತ್ತಿದ್ದಾರೋ ಗೊತ್ತಿಲ್ಲ. ಸಾಹಿತ್ಯ ಸಮ್ಮೇಳದಿಂದ ಯಾವುದೇ ಬದಲಾವಣೆ ಆಗಿಲ್ಲ ಎಂದು ಕನ್ನಡಪರ ಹೋರಾಡಗಾರ ವಾಟಾಳ್‌ ನಾಗರಾಜ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. …

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಅದೇಶ ಹೊರಡಿಸಿರುವ ನಿರ್ವಹಣಾ ಸಮಿತಿ ನಮಗೆ ಬೇಡ. ಕಾವೇರಿ ನೀರು ಹರಿಸುವುದನ್ನು ನಿಲ್ಲಿಸದಿದ್ದರೆ ಜೈಲ್‌ ಭರೋ ಚಳುವಳಿ ಮಾಡುತ್ತೇವೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ …

ಮೈಸೂರು: ಕುಣಿಗಾಲ್ ಕುದುರೆ ಫಾರಂ ಅನ್ನು ಪರಭಾರೆ ಮಾಡದೆ ಅಲ್ಲಿಯೇ ಉಳಿಸುವಂತೆ ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು. ಜೋಡಿ ಕುದುರೆ ಸಾರೋಟಿನಲ್ಲಿ ನಗರದ ಹಾರ್ಡಿಂಜ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಕುಣಿಗಲ್ …

ಮೈಸೂರು: ಮೈಸೂರು ದಸರಾದಲ್ಲಿ ಸತತ ೮ ಬಾರಿ ಅಂಬಾರಿಹೊತ್ತ ಆನೆ ಸಾವನ್ನಪ್ಪಿರುವುದು ಅಘಾತಕಾರಿ. ಈ ಬಗ್ಗೆ ಅನೇಕ ಊಹಾ ಪೋಹಗಳು ಹುಟ್ಟಿಕೊಂಡಿದ್ದು, ಈ ಬಗ್ಗೆ ಸರ್ಕಾರ ಉನ್ನತಮಟ್ಟದ ತನಿಖೆ ಮಾಡಬೇಕು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಆಗ್ರಹಿಸಿದ್ದಾರೆ. ಈ …

ಬೆಂಗಳೂರು : ಕಾವೇರಿಗಾಗಿ ನಾವು ಕರ್ನಾಟಕ ಬಂದ್‌ಗೆ ಕರೆ ಕೊಟ್ಟರೆ ಸರ್ಕಾರ ನಮ್ಮನ್ನು ಬಂದ್‌ ಮಾಡಲು ಹೊರಟಿದೆ ಎಂದು ಕನ್ನಡ ಹೋರಾಟಗಾರ ವಾಟಾಳ್‌ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಾಲರ್ಸ್‌ ಕಾಲೋನಿ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇವತ್ತು ಎರಡು …

  • 1
  • 2
Stay Connected​
error: Content is protected !!