ವ್ಯಾಟಿಕನ್ ಸಿಟಿ: ಕ್ರಿಶ್ಚಿಯನ್ ಧರ್ಮಗುರು ಪೋಪ್ ಫ್ರಾನ್ಸಿಸ್ ಇಂದು ಕೊನೆಯುಸಿರೆಳೆದಿದ್ದಾರೆ. ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ 88 ವರ್ಷದ ಪೋಪ್ ಫ್ರಾನ್ಸಿಸ್ ನ್ಯುಮೋನಿಯಾದಿಂದ ಬಳಲುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ:- ಭಾರತಕ್ಕೆ ಬಂದಿಳಿದ ಅಮೆರಿಕದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಕರ್ತನಾದ …

