ವ್ಯಾಟಿಕನ್ ಸಿಟಿ: ಕ್ರಿಶ್ಚಿಯನ್ ಧರ್ಮಗುರು ಪೋಪ್ ಫ್ರಾನ್ಸಿಸ್ ಇಂದು ಕೊನೆಯುಸಿರೆಳೆದಿದ್ದಾರೆ. ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ 88 ವರ್ಷದ ಪೋಪ್ ಫ್ರಾನ್ಸಿಸ್ ನ್ಯುಮೋನಿಯಾದಿಂದ ಬಳಲುತ್ತಿದ್ದರು ಎಂಬ ಮಾಹಿತಿ…