ಮೈಸೂರು: ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡಿಯಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮೃತರ ಸಂಖ್ಯೆ ಹೆಚ್ಚುತ್ತಲೇ ಇದೆ. ಪರಿಹಾರ ಹಾಗೂ ರಕ್ಷಣಾ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದೆ. ಭಾರತೀಯ ಸೇನೆಯು ತಾತ್ಕಲಿಕ ಸೇತುವೆಯ ಮೂಲಕ ಸುಮಾರು 1000 ಗಾಯಾಳುಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದೆ. ಇನ್ನು ಕೇರಳಕ್ಕೆ …


