ಬೆಂಗಳೂರು : ವೀರಶೈವ-ಲಿಂಗಾಯತ ಬೇರೆ ಬೇರೆ ಅಲ್ಲ ಒಂದೆ ಎಂಬುದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನಿಲುವಾಗಿದ್ದು, ಪ್ರತ್ಯೇಕ ಧರ್ಮಕ್ಕಾಗಿ ಪ್ರಯತ್ನ ಮುಂದುವರಿಯಲಿದೆ ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಪುನರುಚ್ಚರಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದಗಾಂಗಾ …

