ಮೈಸೂರು: ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಅಂಗವಾಗಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿದು ಪ್ರವಾಸೋದ್ಯಮ ದಿನಾಚರಣೆಯನ್ನು ಆಯೋಜನೆ ಮಾಡಲಾಗಿತ್ತು. ಅರಮನೆ ಆವರಣದಲ್ಲಿ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಕಾರ್ಯಕ್ರಮದ ನಿರ್ವಹಣೆ ಹಾಗೂ ವ್ಯವಸ್ಥೆಯಲ್ಲಿ ದೋಷಗಳಿದ್ದವು. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಬಗ್ಗೆ ಅಸಮಾಧಾನ ಹೊರಹಾಕಿದ …







