ಹೊಸದಿಲ್ಲಿ: ಎಲೆಕ್ಟಿಕ್ ವಾಹನ ಹಾಗೂ ಉಕ್ಕು ಕ್ಷೇತ್ರದಲ್ಲಿ ಹೂಡಿಕೆ ಹಾಗೂ ಸುಧಾರಿತ ತಂತ್ರಜ್ಞಾನ ಆಳವಡಿಕೆ ಹಾಗೂ ವಾಯು ಮಾಲಿನ್ಯವನ್ನು ಗಣನೀಯವಾಗಿ ತಗ್ಗಿಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಯುರೋಪ್ ಒಕ್ಕೂಟದ ಜತೆ ಮಹತ್ವದ ಮಾತುಕತೆ ನಡೆಸಿದರು. ನವದೆಹಲಿಯ ತಮ್ಮ ಸಚಿವಾಲಯದ ಕಚೇರಿಯಲ್ಲಿ …