Mysore
28
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

vehicles

Homevehicles

ಮಂಡ್ಯ: ವಿಸಿ ನಾಲೆಗೆ ಕಡೆಗೂ ತಡೆಗೋಡೆ ನಿರ್ಮಾಣ ಭಾಗ್ಯ ಒದಗಿಬಂದಿದ್ದು, ಈಗ ವಾಹನ ಸವಾರರು ನಿರಾಳರಾಗಿದ್ದಾರೆ. ವಿಸಿ ನಾಲೆಯಲ್ಲಿ ಕಳೆದ ಆರು ವರ್ಷಗಳಿಂದ ನಡೆದ ಸಾಲು ಸಾಲು ದುರಂತಗಳಿಂದ ಜನರು ಈ ನಾಲೆಗೆ ಸಾವಿನ ನಾಲೆ ಎಂಬ ಪಟ್ಟ ಕಟ್ಟಿದ್ದರು. ವಿಸಿ …

ಮೈಸೂರು: ಚಾಮುಂಡಿಬೆಟ್ಟದ ರಸ್ತೆಯಲ್ಲಿ ವಿದ್ಯುತ್‌ ಕಂಬವೊಂದು ಧರೆಗುರುಳಿರುವ ಘಟನೆ ನಡೆದಿದೆ. ಅದೃಷ್ಟವಶಾತ್‌ ಘಟನೆ ನಡೆಯುವ ವೇಳೆ ಯಾರು ಇಲ್ಲದ ಪರಿಣಾಮ ಮುಂದೆ ಆಗಬಹುದಾದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ವಿದ್ಯುತ್‌ ಕಂಬ ಉರುಳಿದ ಪರಿಣಾಮ ರಸ್ತೆ ಸಂಚಾರ ಕೆಲ ಕಾಲ ಬಂದ್‌ ಆಗಿತ್ತು. …

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಡಿಸೆಂಬರ್‌.20ರಿಂದ 22ರವರೆಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಇದಕ್ಕಾಗಿ ಮಂಡ್ಯ ಜಿಲ್ಲಾಡಳಿತ ಸರ್ವ ರೀತಿಯಲ್ಲೂ ಸಜ್ಜಾಗಿದೆ. ಇನ್ನು ಸಮ್ಮೇಳನಕ್ಕೆ ಬರುವವರನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಸಂಚಾರಿ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. …

ಕೊಡಗು: ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನಲ್ಲಿ ನಿನ್ನೆ ಸಂಜೆಯ ವೇಳೆಗೆ ಧಾರಾಕಾರ ಮಳೆ ಸುರಿದಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ನಿನ್ನೆ ಬೆಳಿಗ್ಗೆಯಿಂದಲೂ ಮೋಡ ಕವಿದ ವಾತಾವರಣವಿತ್ತು. ಆದರೆ ಸಂಜೆಯ ವೇಳೆ ಭಾರೀ ಮಳೆ ಸುರಿದಿದ್ದು, ವಾಹನ ಸವಾರರು …

ಮೈಸೂರು: ಬಂಡೀಪುರ, ನಾಗರಹೊಳೆ ಸೇರಿದಂತೆ ಮತ್ತಿತರ ಸಮೃದ್ಧ ಅರಣ್ಯ ಪ್ರದೇಶಗಳಿಂದ ಸುತ್ತುವರಿದಿರುವ ಮೈಸೂರು ನಗರದ ಗಾಳಿಯ ಗುಣಮಟ್ಟ ತೀವ್ರ ಕಂಡಿದೆ ಎಂದು ಸಂಶೋಧನಾ ವರದಿಯಲ್ಲಿ ಬಹಿರಂಗವಾಗಿದೆ. ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವ ಗ್ರೀನ್‌ ಪೀಸ್‌ ಸಂಶೋಧನಾ ವರದಿಯು, ವಾಯು ಮಾಲಿನ್ಯದಿಂದ …

ಹಾಸನ: ಹಾಸನ ಜಿಲ್ಲೆ ಚನ್ನರಾಯಪಟ್ಟಣದಲ್ಲಿ ಸಂಜೆ ವೇಳೆಗೆ ಭರ್ಜರಿ ಮಳೆ ಸುರಿದಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಹಾಸನ ಜಿಲ್ಲೆಯ ನಾನಾ ಭಾಗದಲ್ಲಿ ಧಾರಾಕಾರ ಮಳೆ ಸುರಿದಿದ್ದು, ಜನಜೀವನ ಹಾಗೂ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಧಾರಾಕಾರ ಮಳೆ …

ಕಾರವಾರ: ಕಾರವಾರದ ಮೂಲಕ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆ ಕುಸಿದು ಬಿದ್ದಿದ್ದು, ಲಾರಿಯೊಂದು ನದಿಗೆ ಬಿದ್ದಿದೆ. ಕಾರವಾಡ ಗೋವಾ ಸಂಪರ್ಕ ಮಾಡುವ ಕೋಡಿಭಾಗ್‌ ಬಳಿ ಇರುವ ಈ ಸೇತುವೆ ತಡರಾತ್ರಿ ಕುಸಿದು ಬಿದ್ದಿದೆ. ಫಿಲ್ಲರ್‌ ಕಂಬಗಳ …

ಕೊಡಗು: ರಸ್ತೆಯಲ್ಲಿ ಸಾಗುತ್ತಿದ್ದ ಮಾರುತಿ ವ್ಯಾನ್‌ ಮೇಲೆ ಕಾಡಾನೆಯೊಂದು ದಾಳಿ ನಡೆಸಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಪೊನ್ನಂಪೇಟೆ ಬಳಿಯ ಕಾನೂನು ಕುಟ್ಟ ರಸ್ತೆಯ ಕೇಂಬುಕೊಲ್ಲಿಯ ಬಿ.ಸಿ.ಕುಟ್ಟಪ್ಪನವರ ಮನೆಯ ಮುಂಭಾಗ ಈ ಘಟನೆ ನಡೆದಿದ್ದು, ಆನೆ ದಾಳಿಗೆ ಓಮ್ನಿ ಮುಂಭಾಗ ನಜ್ಜು ಗುಜ್ಜಾಗಿದೆ. …

ಕೊಳ್ಳೇಗಾಲ: ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಸೇತುವೆಯಲ್ಲಿ ಒಂದೇ ಕಡೆ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಸಿಕ್ಕಿಹಾಕಿಕೊಂಡು ಪರದಾಟ ನಡೆಸಿದ ಘಟನೆ ನಡೆದಿದೆ. ಗಡಿ ಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಸೇತುವೆಯಲ್ಲಿ ಮೈಸೂರಿನಿಂದ ಹೋಗುತ್ತಿದ್ದ ಬಸ್‌ ಹಾಗೂ ಚಾಮರಾಜನಗರದಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗಳು …

ಕೊಡಗು: ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕೊಡಗಿನಲ್ಲಿ ಧಾರಾಕಾರ ಮಳೆಯ ಜೊತೆಗೆ ಅತೀ ವೇಗದಲ್ಲಿ ಗಾಳಿಯೂ ಬೀಸುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ತಗ್ಗು ಪ್ರದೇಶಗಳೆಲ್ಲಾ ಸಂಪೂರ್ಣ ಜಲಾವೃತವಾಗಿದ್ದು, ರಸ್ತೆಗಳಲ್ಲಿ ಮಳೆ ನೀರು ನದಿಯಂತೆ ಹರಿಯುತ್ತಿದೆ. ಪರಿಣಾಮ ರಸ್ತೆಗಳಲ್ಲಿ …

  • 1
  • 2
Stay Connected​