ನವದೆಹಲಿ: ನಿಮ್ಮ ಖಾಸಗಿ ಕಾರು ಅಥವಾ ಬೈಕ್ ಬಿಎಸ್-6 ಮಾದರಿಯದ್ದೇ? ಹಾಗಿದ್ದರೆ ಮಾಲಿನ್ಯ ತಪಾಸಣೆಯ ಅವಧಿಯಲ್ಲಿ ನಿಮಗೊಂದು ಸಿಹಿಸುದ್ದಿ ಇದೆ. ವರದಿ ಪ್ರಕಾರ, ಮೊದಲ ನೋಂದಣಿಯಿಂದ ಆರು ವರ್ಷಗಳವರೆಗಿನ ಬಿಎಸ್-6 ಖಾಸಗಿ ಕಾರು ಮತ್ತು ಬೈಕ್ಗಳಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರದ ಅವಧಿಯನ್ನು …
ನವದೆಹಲಿ: ನಿಮ್ಮ ಖಾಸಗಿ ಕಾರು ಅಥವಾ ಬೈಕ್ ಬಿಎಸ್-6 ಮಾದರಿಯದ್ದೇ? ಹಾಗಿದ್ದರೆ ಮಾಲಿನ್ಯ ತಪಾಸಣೆಯ ಅವಧಿಯಲ್ಲಿ ನಿಮಗೊಂದು ಸಿಹಿಸುದ್ದಿ ಇದೆ. ವರದಿ ಪ್ರಕಾರ, ಮೊದಲ ನೋಂದಣಿಯಿಂದ ಆರು ವರ್ಷಗಳವರೆಗಿನ ಬಿಎಸ್-6 ಖಾಸಗಿ ಕಾರು ಮತ್ತು ಬೈಕ್ಗಳಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರದ ಅವಧಿಯನ್ನು …
ಶ್ರೀನಗರ: ಜಮ್ಮು–ಕಾಶ್ಮೀರದ ಕುಲ್ಗಾಮ್ನಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ಇಬ್ಬರು ಲಷ್ಕರ್ ಉಗ್ರರು ಹತ್ಯೆಯಾಗಿದ್ದಾರೆ ಎಂದು ವರದಿಯಾಗಿದೆ. ಸೇನೆ ಹಾಗೂ ಜಮ್ಮು–ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಕುಲ್ಗಾಮ್ ನಿವಾಸಿ ಲತೀಫ್ ಭಟ್ ಹತ್ಯೆಯಾಗಿದ್ದು, ಮತ್ತೊಬ್ಬ ಉಗ್ರನ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಲತೀಫ್ ಭಟ್ …
ಮೈಸೂರು: ಬೆಲೆ ಏರಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಮೊದಲು ಪೆಟ್ರೋಲ್ಗೆ ಎಥನಾಲ್ ಮಿಶ್ರಣ ಮಾಡುತ್ತಿರುವ ವಿಚಾರದ ಬಗ್ಗೆ ಬಿಜೆಪಿ ಉತ್ತರ ನೀಡಲಿ ಎಂದು ಆಗ್ರಹಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಥನಾಲ್ ಮಿಶ್ರಿತ ಪೆಟ್ರೋಲ್ …
ಬೆಂಗಳೂರು: ದ್ವಿಚಕ್ರ ವಾಹನ ಸವಾರರಿಗೆ ಸಾರಿಗೆ ಇಲಾಖೆ ಮಹತ್ವದ ಸೂಚನೆ ನೀಡಿದೆ. ಇನ್ಮುಂದೆ ಸುರಕ್ಷಿತವಲ್ಲದ ಹಾಫ್ ಹೆಲ್ಮೆಟ್ಗಳನ್ನು ಬಳಸುವಂತಿಲ್ಲ. ಬಿಐಎಸ್ ಅಥವಾ ಐಎಸ್ಐ ಗುಣಮಟ್ಟದ ಮಾನದಂಡಗಳನ್ನು ಪಾಲಿಸುವ ಹೆಲ್ಮೆಟ್ಗಳನ್ನು ಮಾತ್ರ ಬಳಸಬೇಕು ಎಂದು ಇಲಾಖೆ ಸೂಚಿಸಿದೆ. ನಿಯಮ ಉಲ್ಲಂಘಿಸಿ ಹಾಫ್ ಹೆಲ್ಮೆಟ್ ಬಳಸಿದರೆ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ ರಸ್ತೆಯ ಕೌದಳ್ಳಿ ಗ್ರಾಮದ ಬಳಿ ಇರುವ ತಗ್ಗು ಸೇತುವೆ ಮಳೆಯಿಂದ ಹಾನಿಗೊಳಗಾಗಿರುವ ಹಿನ್ನೆಲೆಯಲ್ಲಿ 6, 10, 12 ಮತ್ತು 16 …
ಬೆಂಗಳೂರು: ಹಳೆಯ ವಾಹನಗಳಿಗೆ ಎಚ್ಎಸ್ಆರ್ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ ನೀಡಿದೆ. ಕರ್ನಾಟಕ ಸಾರಿಗೆ ಇಲಾಖೆ ಹಳೆಯ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳ ಅಳವಡಿಕೆ ಕುರಿತು ಸ್ಪಷ್ಟನೆ ನೀಡಿದೆ. ಇತ್ತೀಚೆಗೆ …
ಮಡಿಕೇರಿ: ಸಿದ್ದಾಪುರದಿಂದ ಮೈಸೂರಿಗೆ ಸಂಪರ್ಕ ಕಲ್ಪಿಸುವ ಮಾಲ್ದಾರೆ ಗ್ರಾಮ ಸಮೀಪದ ಕುಶಾಲನಗರ ಹಾಗೂ ದೇವಮತಿ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರಿಗೆ ಹುಲಿಯೊಂದು ಕಾಣಿಸಿಕೊಂಡಿದೆ. ಮೈಸೂರಿನತ್ತ ಪ್ರಯಾಣಿಸುತ್ತಿದ್ದ ವಾಹನ ಸವಾರರು ಈ ಅಪರೂಪದ ದೃಶ್ಯವನ್ನು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ. ಅರಣ್ಯ ಪ್ರದೇಶವಾಗಿರುವುದರಿಂದ ವಾಹನ …
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. …
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರಿಂದು ವಿಶೇಷ ಚೇತನ ಮಕ್ಕಳ ಶಾಲೆಗೆ ವಾಹನ ಹಸ್ತಾಂತರಿಸಿದರು. ಮಂಡ್ಯದ ಮರೀಗೌಡ ಬಡಾವಣೆಯ ಆಶಾ ಸದನ ವಿಶೇಷ ಚೇತನ ಮಕ್ಕಳ ಶಾಲೆಗೆ 9 ಲಕ್ಷ ರೂ ವೆಚ್ಚದ ಉಚಿತ ನೂತನ ಶಾಲಾ …
ಕೊಡಗು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ಕೊಡಗು ಜಿಲ್ಲೆಯಾದ್ಯಂತ ಜಿಟಿ ಜಿಟಿ ಮಳೆಯಾಗುತ್ತಿದ್ದು, ಜನರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಟಿ ಜಿಟಿ ಮಳೆಯಿಂದ ದ್ವಿಚಕ್ರ ವಾಹನ ಸವಾರರು ತೀವ್ರ ಪರದಾಟ ನಡೆಸುತ್ತಿದ್ದು, ಮಳೆಗೆ ಚಳಿಯ ತೀವ್ರತೆ ಹೆಚ್ಚಾಗಿದೆ. ಇಂದು ಭಾನುವಾರವಾದ …