Mysore
22
scattered clouds

Social Media

ಮಂಗಳವಾರ, 07 ಏಪ್ರಿಲ 2026
Light
Dark

vehicles

Homevehicles

ಕೊಡಗು: ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕೊಡಗಿನಲ್ಲಿ ಧಾರಾಕಾರ ಮಳೆಯ ಜೊತೆಗೆ ಅತೀ ವೇಗದಲ್ಲಿ ಗಾಳಿಯೂ ಬೀಸುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ತಗ್ಗು ಪ್ರದೇಶಗಳೆಲ್ಲಾ ಸಂಪೂರ್ಣ ಜಲಾವೃತವಾಗಿದ್ದು, ರಸ್ತೆಗಳಲ್ಲಿ ಮಳೆ ನೀರು ನದಿಯಂತೆ ಹರಿಯುತ್ತಿದೆ. ಪರಿಣಾಮ ರಸ್ತೆಗಳಲ್ಲಿ …

ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಶಿರಾಡಿ ಘಾಟ್‌ನಲ್ಲಿ ಮತ್ತೆ ಗುಡ್ಡ ಕುಸಿತ ಉಂಟಾಗಿದ್ದು, ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್‌ ಮಾಡಲಾಗಿದೆ. ದೊಡ್ಡತಪ್ಲು ಬಳಿಯೇ ಪದೇ ಪದೇ ಗುಡ್ಡ ಕುಸಿತವಾಗುತ್ತಿದ್ದು, 10 ಕಿ.ಮೀ ಟ್ರಾಫಿಕ್‌ ಜಾಮ್‌ ನಿರ್ಮಾಣವಾಗಿದೆ. ಟ್ರಾಫಿಕ್‌ ಜಾಮ್‌ ಉಂಟಾಗಿದ್ದ …

ಮೈಸೂರು: ಮೈಸೂರಿನಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ರಿಂಗ್‌ ರಸ್ತೆಯಲ್ಲಿ ಬಾವಿಯೊಂದು ಪತ್ತೆಯಾಗಿದೆ. ದಟ್ಟಗಳ್ಳಿ ರಿಂಗ್‌ ರಸ್ತೆಯ ಮೈಸೂರು ವಿಶ್ವವಿದ್ಯಾನಿಲಯ ಬಡಾವಣೆಯ ಮಾರಮ್ಮನ ದೇವಾಲಯದ ಬಳಿಯಲ್ಲಿ ಈ ಬಾವಿ ಪತ್ತೆಯಾಗಿದೆ. ಕಳೆದ ಕೆಲ ದಿನಗಳಿಂದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ …

ಮಡಿಕೇರಿ : ಕೊಡಗಿನಲ್ಲಿ ವರುಣನ ಆರ್ಭಟ ಜೋರಾಗಿರುವ ಹಿನ್ನೆಲೆ ಭಾರೀ ವಾಹನ ಸಂಚಾರಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಡಾ.ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ. ರಸ್ತೆ ಕುಸಿತ ತಡೆಯುವ ದೃಷ್ಠಿಯಿಂದ ಅಧಿಕ ಭಾರದ ವಾಹನಗಳ ಸಂಚಾರಕ್ಕೆ ಬ್ರೇಕ್‌ ಹಾಕಿದ್ದಾರೆ. ಮರಳು ಸಾಗಾಣಿಕೆ, ಮರದ ದಿಮ್ಮಿ …

Stay Connected​
error: Content is protected !!