ಕನ್ನಡದ ಹೆಮ್ಮೆಯ ನಿರ್ದೇಶಕ ಡಾ. ಗಿರೀಶ್ ಕಾಸರವಳ್ಳಿ ನಿರ್ದೇಶನದ ಹಲವಾರು ಚಿತ್ರಗಳು ಜಗತ್ತಿನ ಹಲವು ಜನಪ್ರಿಯ ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಾಣುವುದರ ಜೊತೆಗೆ ಮನ್ನಣೆ ಪಡೆದಿದೆ. ಈಗ ಕಾಸರವಳ್ಳಿ ನಿರ್ದೇಶನದ ‘ಘಟಶ್ರಾದ್ಧ’ ಚಿತ್ರವನ್ನು ಈಗಾಗಲೇ ಪ್ರಾರಂಭವಾಗಿರುವ ವೆನಿಸ್ ಅಂತಾರಾಷ್ಟ್ರೀಯ ಚಿತ್ರೋತ್ಸವ (ಆಗಸ್ಟ್ …