ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಕರೀಘಟ್ಟ ವೆಂಕಟರಮಣ ಸ್ವಾಮಿಯ ಬ್ರಹ್ಮೋತ್ಸವ ಇಂದು ವೈಭವದಿಂದ ನಡೆಯಿತು. ಜಾತ್ರಾ ಮಹೋತ್ಸವಕ್ಕೆ ಸುತ್ತ ಮುತ್ತ ಇರುವ ಹಳ್ಳಿಗಳಿಂದ ಸಹಸ್ರಾರು ಭಕ್ತರು ಆಗಮಿಸಿ ಸ್ವಾಮಿಯ ರಥೋತ್ಸವಕ್ಕೆ ಬಾಳೆ ಹಣ್ಣು ಜವನ ಎಸೆದು ಸ್ವಾಮಿಯ ಕೃಪೆಗೆ ಪಾತ್ರರಾದರು. ಒಂಭತ್ತು ದಿನಗಳ …