ಯಾದಗಿರಿ: ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಅವರಿಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ವೆಂಕಟರೆಡ್ಡಿ ಅವರನ್ನು ಕುಟುಂಬಸ್ಥರು ಬೆಂಗಳೂರಿನ ಖಾಸಗಿ ಆಸ್ಪತ್ರೆ ದಾಖಲು ಮಾಡಿದ್ದರು. …