2024ರ ಐಪಿಎಲ್ ಸೀಸನ್ 17ರ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡದ ಎಡಗೈ ದಾಂಡಿದ ವೆಂಕಟೇಶ್ ಅಯ್ಯರ್ ಅವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಳೆದ ನವೆಂಬರ್‌ನಲ್ಲಿ ಕುಟುಂಬದ ಸಮ್ಮುಖದಲ್ಲಿ ಶೃತಿ ರಘುನಾಥನ್ ಅವರ ಜತೆಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ವೆಂಕಟೇಶ್ …