ಮಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಈ ಕುರಿತು ಮಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು. …




