ಮೈಸೂರು: `ನನ್ನ ಗಂಡನ ಕೊಲೆ ವೈಯಕ್ತಿಕ ಕಾರಣದಿಂದ ನಡೆದಿಲ್ಲ. ಧರ್ಮದ ವಿಚಾರದಲ್ಲಿಯೇ ಆಗಿದೆ' ಎಂದು ತಿ.ನರಸೀಪುರದಲ್ಲಿ ಕೊಲೆಯಾದ ಯುವ ಬ್ರಿಗೇಡ್ ಸಂಚಾಲಕ ವೇಣುಗೋಪಾಲ್ ಪತ್ನಿ ಪೂರ್ಣಿಮಾ ಆರೋಪಿಸಿದರು.…