ಮೈಸೂರು : ವೆನೆಜುವೆಲಾ ಅಧ್ಯಕ್ಷರ ಬಂಧನ ಖಂಡಿಸಿ, ಕೂಡಲೇ ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದ) ಮೈಸೂರು ಜಿಲ್ಲಾ ಸಮಿತಿಯಿಂದ ಭಾನುವಾರ ರಾಮಸ್ವಾಮಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಕಾರ್ಯದರ್ಶಿ ಜಗದೀಶ್ ಸರ‍್ಯ ಮಾತನಾಡಿ, ಬೊಲಿವೇರಿಯನ್ ರಿಪಬ್ಲಿಕ್ …

