ಬೆಂಗಳೂರು: ಹಿರಿಯ ನಟ ಲೋಹಿತಾಶ್ವ ಟಿ.ಎಸ್ ಅವರಿಗೆ ಹೃದಯಾಘಾತವಾದ ಹಿನ್ನೆಲೆ ನಗರದ ಕುಮಾರಸ್ವಾಮಿ ಲೇಔಟ್ನ ಸಾಗರ್ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ…