‘ಮಾರ್ಟಿನ್’ ಚಿತ್ರತಂಡ ಎದುರಿಸುತ್ತಿರುವ ಸಮಸ್ಯೆ ಒಂದೆರಡಲ್ಲ. ಮೊದಲಿಗೆ ಚಿತ್ರದ ಬಜೆಟ್ ವಿಪರೀತ ಹೆಚ್ಚಾಗಿ, ಚಿತ್ರೀಕರಣ ತಡವಾಗಿ, ಎಲ್ಲವೂ ನಿಧಾನವಾಯಿತು. ನಂತರ ನಿರ್ಮಾಪಕರು ಮತ್ತು ನಿರ್ದೇಶಕರ ನಡುವಿನ ಕಿತ್ತಾಟ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯವರೆಗೂ ಹೋಯಿತು. ಆ ನಂತರ ನಿರ್ದೇಶಕರು ಎಲ್ಲರಿಂದ ಲಂಚ …