ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರನ್ನು ಶಿಷ್ಟಾಚಾರದ ಪ್ರಕಾರ ಬರಮಾಡಿಕೊಳ್ಳಲಾಯಿತು. ವಿಶೇಷ ವಿಮಾನದ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಚಿವ ಎಚ್.ಸಿ.ಮಹದೇವಪ್ಪ, ದಕ್ಷಿಣ ವಲಯ ಡಿಐಜಿಪಿ …


