ಹೊಸದಿಲ್ಲಿ : ಉಪರಾಷ್ಟ್ರಪತಿ ಚುನಾವಣೆಗೆ ಆಡಳಿತರೂಢ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಅವರು ಕಣಕ್ಕಿಳಿಯಲಿದ್ದಾರೆ. ಭಾನುವಾರ ಹೊಸದಿಲ್ಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಭಾರತೀಯ ಜನತಾ ಪಕ್ಷವು ತನ್ನ ಸಂಸದೀಯ ಮಂಡಳಿಯ ಸಭೆಯನ್ನು ನಡೆಸಿತು. ಬಳಿಕ ಅಭ್ಯರ್ಥಿಯನ್ನು ಘೋಷಿಸಿತು. …



