ಮೈಸೂರಿನ ಕುವೆಂಪು ನಗರದ ಕಾಂಪ್ಲೆಕ್ಸ್‌ನಿಂದ ಕೆಎಸ್‌ಆರ್‌ಟಿಸಿ ಡಿಪೋವರೆಗಿನ ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದು, ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕಿದೆ. ಸಾರ್ವಜನಿಕರಿಂದ ದೂರು ಬಂದಾಗ ಮಹಾನಗರ ಪಾಲಿಕೆಯವರು ಗುಂಡಿಗಳನ್ನು ಕಾಟಾಚಾರಕ್ಕೆ ಮುಚ್ಚುತ್ತಾರೆ, ಆದರೆ ಒಂದು ತಿಂಗಳೊಳಗೆ ಮತ್ತೆ …


