ಚಾಮರಾಜನಗರ : ಬಿಜೆಪಿಯಿಂದ ಸಚಿವ ವಿ.ಸೋಮಣ್ಣ ಸ್ಪರ್ಧಿಸಿದರೂ ಗೆಲುವು ನನ್ನದೇ ಎಂದು ಪುಟ್ಟರಂಗಶೆಟ್ಟಿ ತಿಳಿಸಿದರು. ಬಿಜೆಪಿ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ‘ಕ್ಷೇತ್ರದಾದ್ಯಂತ ಅಭಿವೃದ್ಧಿ ಮಾಡಿದ್ದೇನೆ. ಜನರು ನನ್ನ ಪರವಾಗಿದ್ದಾರೆ. ಅವರ ಕಷ್ಟಗಳಿಗೆ ಸ್ಪಂದಿಸಿದ್ದೇನೆ. ಹಾಗಾಗಿ, ನನಗೆ ಗೆಲುವಿನ ವಿಶ್ವಾಸವಿದೆ’ …