ಮಂಗಳೂರು: ರಾಜ್ಯ ವಿಧಾನ ಮಂಡಲ ಚಳಿಗಾಲದ ಅಧಿವೇಶನ ಡಿಸೆಂಬರ್ 9 ರಿಂದ 19 ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.…