Mysore
28
light rain

Social Media

ಬುಧವಾರ, 05 ಆಗಸ್ಟ್ 2026
Light
Dark

video viral

Homevideo viral

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ ಹಾನಿಯಾಗಿದೆ. ಮನಬಂದಂತೆ ಥಾರ್‌ ಕಾರು ಚಲಾಯಿಸಿದ ಕಿಡಿಗೇಡಿಗಳು ಜಾನುವಾರುಗಳು ಹಾಗೂ ವನ್ಯಜೀವಿಗಳ ಮೇವನ್ನು ಮಣ್ಣು ಪಾಲು ಮಾಡಿದ್ದಾರೆ. ಈ ಪ್ರದೇಶಕ್ಕೆ …

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ ಅವರೊಂದಿಗೆ ಮಾತುಕತೆ ನಡೆಸಿದ ವಿಡಿಯೋ ಇದೀಗ ಭಾರೀ ವೈರಲ್ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಕಾರಿನಿಂದ ಇಳಿದು …

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10 ಲಕ್ಷ ರೂ ದಂಡ ವಿಧಿಸಿದೆ. 2026ರ ಮಾರ್ಚ್.‌15ರಂದು ಪಾಟ್ನಾ-ಟಾಟಾನಗರ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ರಿತೇಶ್‌ ಕುಮಾರ್‌ ಸಿಂಗ್‌ …

ಎಚ್.ಡಿ.ಕೋಟೆ: ಕಬಿನಿ ಕಾಡಿನಲ್ಲಿ ಹುಲಿ ಮರಿಗಳು ಮಣ್ಣಿನ ವಾಸನೆ ಸವಿದು ಮೈಮರೆತ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಈ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ನೆಲ ತಂಪಾಗಿದೆ. ಈ ಹಿನ್ನೆಲೆಯಲ್ಲಿ ಅಲ್ಲಲ್ಲಿ ಹಸಿರು ಚಿಗುರೊಡೆಯುತ್ತಿದ್ದು, ಪ್ರಾಣಿಗಳು …

ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್‌ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ ಕಚೇರಿಯಲ್ಲಿ ಮಹಿಳೆಯೋರ್ವರ ಜೊತೆ ಅನುಚಿತವಾಗಿ ವರ್ತಿಸಿರುವ ವಿಡಿಯೋ ವೈರಲ್‌ ಪ್ರಕರಣ ಸಂಬಂಧ ಮಹತ್ವದ ಬೆಳವಣಿಗೆ ನಡೆದಿದೆ. ವಿಡಿಯೋಗಳು ಸಂಪೂರ್ಣವಾಗಿ ನಿಜವಾಗಿದ್ದು, …

ಮೈಸೂರು: ಪಾರಂಪರಿಕ ಕಟ್ಟಡದ ಬಳಿ ಸಿಗರೇಟ್‌ ಸೇದುತ್ತಾ ರಜತ್‌ ಫೋಟೋಶೂಟ್‌ ಮಾಡಿಸಿದ್ದು, ಬಿಗ್‌ಬಾಸ್‌ ಹುಡುಗನ ಹುಚ್ಚಾಟಕ್ಕೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಪಾರಂಪರಿಕ ಕಟ್ಟಡವಾದ ಹಳೇ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಬಳಿ ರಜತ್ ಸಿಗರೇಟ್ ಸೇದುತ್ತಾ ಕಾರಿನಿಂದ ಇಳಿಯುವ ವಿಲನ್ …

ಹಾಸನ: ಪುಂಡರಿಬ್ಬರು ವ್ಹೀಲಿಂಗ್‌ ಮಾಡಿ ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮುದುಡಿ ರಸ್ತೆಯಲ್ಲಿ ನಡೆದಿದೆ. ಬೈಕ್‌ನಲ್ಲಿ ವ್ಹೀಲಿಂಗ್ ಮಾಡುತ್ತಲೇ ಬೈಕ್‌ನಲ್ಲಿ ಇಬ್ಬರು ಯುವಕರು ತೆರಳಿದ್ದಾರೆ. ಒಂದೇ ಚಕ್ರದಲ್ಲಿ ಬೈಕ್‌ ಓಡಿಸಿದ್ದು, ಇನ್ನೋರ್ವ ಹೆದರದೇ ಹಿಂಬದಿಯಲ್ಲಿ …

ಬೆಂಗಳೂರು: ರಾಸಲೀಲೆ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಡಿಜಿಪಿ ರಾಮಚಂದ್ರರಾವ್‌ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ವಿಡಿಯೋ ವೈರಲ್‌ ಆದ ಬೆನ್ನಲ್ಲೇ ರಾಮಚಂದ್ರರಾವ್‌ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ರಾಮಚಂದ್ರರಾವ್‌ರನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಎಷ್ಟೇ …

ಮೈಸೂರು: ಮಹಿಳಾ ಸಿಬ್ಬಂದಿ ಜೊತೆ ಡಿಜಿಪಿ ರಾಮಚಂದ್ರರಾವ್‌ ರಾಸಲೀಲೆ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಎಲ್ಲಾ ಸರ್ಕಾರಿ ಕಚೇರಿಗಳಿಗೂ ಕಡ್ಡಾಯವಾಗಿ ಸಿಸಿ ಕ್ಯಾಮರಾ ಅಳವಡಿಸಿ ಎಂದು ಮನವಿ ಮಾಡಿದ್ದಾರೆ. ಈ ಬಗ್ಗೆ ಮಹಿಳಾ ಆಯೋಗದ …

ಬೆಂಗಳೂರು: ಬೆಂಗಳೂರಿನಲ್ಲಿ ಜೈ ಬಾಂಗ್ಲಾ ಎಂದು ದೇಶ ವಿರೋಧ ಘೋಷಣೆ ಕೂಗಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಹೆಬ್ಬಗೋಡಿ ಠಾಣೆ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಪಶ್ಚಿಮ ಬಂಗಾಳ ಮೂಲದ ಸರ್ಬಾನು ಖಾತುನ್‌ ಎಂದು ಗುರುತಿಸಲಾಗಿದೆ. ಎಲೆಕ್ಟ್ರಾನಿಕ್‌ ಸಿಟಿ ಉಪವಿಭಾಗದ ಹಬ್ಬಗೋಡಿ …

  • 1
  • 2
Stay Connected​
error: Content is protected !!