ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ ಅವರೊಂದಿಗೆ ಮಾತುಕತೆ ನಡೆಸಿದ ವಿಡಿಯೋ ಇದೀಗ…
ಪಾಟ್ನಾ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10 ಲಕ್ಷ ರೂ ದಂಡ ವಿಧಿಸಿದೆ. 2026ರ…
ಎಚ್.ಡಿ.ಕೋಟೆ: ಕಬಿನಿ ಕಾಡಿನಲ್ಲಿ ಹುಲಿ ಮರಿಗಳು ಮಣ್ಣಿನ ವಾಸನೆ ಸವಿದು ಮೈಮರೆತ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಈ ಭಾಗದಲ್ಲಿ…
ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್ ಅನುಚಿತ ವರ್ತನೆ ಕುರಿತ ವೈರಲ್ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ ಕಚೇರಿಯಲ್ಲಿ ಮಹಿಳೆಯೋರ್ವರ ಜೊತೆ ಅನುಚಿತವಾಗಿ ವರ್ತಿಸಿರುವ…
ಮೈಸೂರು: ಪಾರಂಪರಿಕ ಕಟ್ಟಡದ ಬಳಿ ಸಿಗರೇಟ್ ಸೇದುತ್ತಾ ರಜತ್ ಫೋಟೋಶೂಟ್ ಮಾಡಿಸಿದ್ದು, ಬಿಗ್‌ಬಾಸ್ ಹುಡುಗನ ಹುಚ್ಚಾಟಕ್ಕೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಪಾರಂಪರಿಕ ಕಟ್ಟಡವಾದ ಹಳೇ…
ಹಾಸನ: ಪುಂಡರಿಬ್ಬರು ವ್ಹೀಲಿಂಗ್ ಮಾಡಿ ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮುದುಡಿ ರಸ್ತೆಯಲ್ಲಿ ನಡೆದಿದೆ. ಬೈಕ್‌ನಲ್ಲಿ ವ್ಹೀಲಿಂಗ್ ಮಾಡುತ್ತಲೇ ಬೈಕ್‌ನಲ್ಲಿ…
ಬೆಂಗಳೂರು: ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಡಿಜಿಪಿ ರಾಮಚಂದ್ರರಾವ್ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ವಿಡಿಯೋ ವೈರಲ್ ಆದ ಬೆನ್ನಲ್ಲೇ ರಾಮಚಂದ್ರರಾವ್ ವಿರುದ್ಧ ಭಾರೀ…
ಮೈಸೂರು: ಮಹಿಳಾ ಸಿಬ್ಬಂದಿ ಜೊತೆ ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಎಲ್ಲಾ ಸರ್ಕಾರಿ ಕಚೇರಿಗಳಿಗೂ ಕಡ್ಡಾಯವಾಗಿ…
ಬೆಂಗಳೂರು: ಬೆಂಗಳೂರಿನಲ್ಲಿ ಜೈ ಬಾಂಗ್ಲಾ ಎಂದು ದೇಶ ವಿರೋಧ ಘೋಷಣೆ ಕೂಗಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಹೆಬ್ಬಗೋಡಿ ಠಾಣೆ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಪಶ್ಚಿಮ…
ಬೆಂಗಳೂರು : ಈ ಹಿಂದೆ ನಟ-ನಟಿಯರ ಫೋಟೋಗಳನ್ನು ಡೀಪ್ ಫೇಕ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡಲಾಗುತ್ತಿತ್ತು. ಆದರೆ, ಇದೀಗ ಅದು ರಾಜಕಾರಣಿಗಳೂ ತಟ್ಟಿದ್ದು, ಮತ್ತೆ ಇದರ ಟ್ರೆಂಡ್…