Mysore
24
overcast clouds

Social Media

ಶುಕ್ರವಾರ, 18 ಏಪ್ರಿಲ 2025
Light
Dark

videsha vihara

Homevidesha vihara

ಡಿ.ವಿ. ರಾಜಶೇಖರ ಸಿಖ್ ಪ್ರತ್ಯೇಕತಾವಾದಿ ಗುರು ಪತ್ವಂತ್ ಸಿಂಗ್ ಪನ್ನುನ್ ಅವರ ಹತ್ಯೆ ಯತ್ನದ ಸಂಚಿನ ಹಿಂದೆ ಭಾರತ ಸರ್ಕಾರದ ಅಧಿಕಾರಿಗಳು ಇದ್ದಾರೆ ಎಂದು ಅಮೆರಿಕ ಆರೋಪ ಮಾಡಿದಂದಿನಿಂದಲೂ ಉಭಯ ದೇಶಗಳ ನಡುವಣ ಬಾಂಧವ್ಯ ಬಿಕ್ಕಟ್ಟಿಗೆ ಒಳಗಾದಂತೆ ಕಾಣುತ್ತಿದೆ. ಅಮೆರಿಕದ ನ್ಯೂಯಾರ್ಕ್‌ನ …

ಡಿ.ವಿ ರಾಜಶೇಖರ ತಾತ್ಕಾಲಿಕ ಕದನ ವಿರಾಮ ಒಪ್ಪಂದ ಅಂತ್ಯವಾಗುತ್ತಿದ್ದಂತೆ ಇಸ್ರೇಲ್ ಸೇನೆ ಹಮಾಸ್ ಉಗ್ರರನ್ನು ನಾಶ ಮಾಡುವ 'ದಿಸೆಯಲ್ಲಿ ಶುಕ್ರವಾರದಂದು ಗಾಜಾಪಟ್ಟಿ ಪ್ರದೇಶದ ಮೇಲೆ ಮತ್ತೆ ಬಾಂಬ್ ದಾಳಿ ಆರಂಭಿಸಿದೆ. ಈ ದಾಳಿಯಿಂದಾಗಿ ಅಪಾರ ಪ್ರಮಾಣದ ಸಾವು ನೋವು ಸಂಭವಿಸಿರುವುದಾಗಿ ವರದಿಯಾಗಿದೆ. …

ತಮಗೆ ಯಾವ ಕಾರ್ಮಿಕರ ಜೊತೆಗಾಗಲೀ, ಮಧ್ಯಮ ವರ್ಗದವರ ಜೊತೆಗಾಗಲಿ ಒಡನಾಟವಿಲ್ಲ ಎಂದು ಅವರು ಸಂದರ್ಶನವೊಂದರಲ್ಲಿ ಹೇಳಿರುವುದು ಅವರ ಬದುಕಿನ ಶೈಲಿಯ ಪ್ರತಿಬಿಂಬವಾಗಿದೆ. ಇನ್ನು ಬಡವರ, ನಿರಾಶ್ರಿತರ ಕಷ್ಟ ಅವರಿಗೆ ತಿಳಿದಿರಲು ಸಾಧ್ಯವಿಲ್ಲ. ಅವರಿಗೆ ಅದು ಬೇಕಿಲ್ಲ ಕೂಡ. ಇದನ್ನು ತಿಳಿದ ಬ್ರಿಟನ್‌ನ …

- ಡಿ.ವಿ. ರಾಜಶೇಖರ ಶಿಕ್ಷಣ, ವಾಣಿಜ್ಯ, ಉದ್ಯೋಗ, ತಂತ್ರಜ್ಞಾನ ಮುಂತಾದ ವಿಷಯಗಳಲ್ಲಿ ಬ್ರಿಟನ್- ಭಾರತ ಉಭಯ ದೇಶಗಳ ಗಡಿಯನ್ನು ಮುಕ್ತಗೊಳಿಸುವ ಉದ್ದೇಶದ ಮುಕ್ತ ವಾಣಿಜ್ಯ ಒಪ್ಪಂದ ಸಿದ್ದವಾಗಿದೆ. ಈ ದೀಪಾವಳಿ ಸಂದರ್ಭದಲ್ಲಿ ಉಭಯ ದೇಶಗಳ ಪ್ರಧಾನಿಗಳು ಸಹಿ ಹಾಕಬೇಕಿತ್ತು. ಆದರೆ ಈ …

ಇನ್ನೂ ಒಂದುವರ್ಷ ಕಳೆದಿಲ್ಲ. ಅಷ್ಟರಲ್ಲಿ ಮತ್ತೆ ತೈವಾನ್ ಮತ್ತು ಚೀನಾ ನಡುವೆ ಯುದ್ಧದ ವಾತಾವರಣ ಸೃಷ್ಟಿಯಾಗಿದೆ. ಹಿಂದಿನಂತೆಯೇ ಮಿಲಿಟರಿ ದಾಳಿ ನಡೆಸಿ ತೈವಾನ್ ದ್ವೀಪವನ್ನು ಅತಿಕ್ರಮಿಸಿಕೊಳ್ಳಲು ಚೀನಾ ತುದಿಗಾಲಲ್ಲಿ ನಿಂತಂತೆ ತೋರುತ್ತಿದೆ. ಆ ರೀತಿ ಅತಿಕ್ರಮಿಸಿಕೊಂಡರೆ ಮುಂದಿನ ಬೆಳವಣಿಗೆಗಳನ್ನು ನಿಭಾಯಿಸಬಹುದು ಎಂದು …

ಯೂರೋಪಿನ ಕಾಡುಗಳಲ್ಲಿ ಪ್ರತಿವರ್ಷ ಅಲ್ಲಲ್ಲಿ ಮತ್ತು ಆಗೊಮ್ಮೆ ಈಗೊಮ್ಮೆ ಕಾಣಿಸಿಕೊಳ್ಳುತ್ತಿದ್ದ ಕಾಡ್ಗಿಚ್ಚು ಈವರ್ಷ ಭಯಂಕರ ಸ್ವರೂಪದಲ್ಲಿ ಮತ್ತು ವ್ಯಾಪಕ ಪ್ರಮಾಣದಲ್ಲಿ ಕಾಣಿಸಿಕೊಂಡು ಸರ್ಕಾರಗಳನ್ನು ತುದಿಗಾಲಲ್ಲಿ ನಿಲ್ಲಿಸಿದೆ. ಭಯಂಕರ ಬಿಸಿಲಿನ ಝಳಕ್ಕೆ ತಾನೇ ತಾನಾಗಿಯೇ ಕಾಡುಗಳಲ್ಲಿ ಬೆಂಕಿ ಹೊತ್ತಿಕೊಂಡು ಮರಗಿಡಗಳನ್ನು ಸುಟ್ಟು ಹಾಕಿದೆ. …

ಜಪಾನ್ ಮುಂದುವರಿದ ದೇಶ. ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮಾದರಿಯಾಗಿದೆ. ಆಧುನಿಕ ಆವಿಷ್ಕಾರಗಳನ್ನು ಬಳಸಿಕೊಂಡು ವೇಗದಲ್ಲಿ ಬೆಳೆಯುತ್ತಿದೆ. ಏಷ್ಯಾದ ಇತರ ದೇಶಗಳಲ್ಲಿ ಕಂಡುಬರುವಂಥ ರಾಜಕೀಯ ಹತ್ಯೆಯ ಸಂಸ್ಕೃತಿಯಿಂದ ಬಹುಪಾಲು ದೂರ ಉಳಿದಿದೆ. ಧಾರ್ಮಿಕವಾಗಿಯೂ ಸಮಸ್ಯೆಯಿಲ್ಲದ ದೇಶವೆಂದೇ ಭಾವಿಸಲಾಗುತ್ತದೆ. ಆದರೆ ಈ ವಿಚಾರದಲ್ಲಿ ಪ್ರಚಲಿತವಿರುವ …

ಕಾಂಗೋ ಸೈನಿಕನನ್ನು ರ್ವಾಂಡಾ ಸೇನೆ ಗಡಿಯಲ್ಲಿ ಗುಂಡಿಟ್ಟು ಕೊಂದಿರುವ ಹಿನ್ನೆಲೆಯಲ್ಲಿ  ಜನರು ರೊಚ್ಚಿಗೆದ್ದಿದ್ದಾರೆ -ಡಿವಿ ರಾಜಶೇಖರ ಪೂರ್ವ ಮಧ್ಯ ಆಫ್ರಿಕಾದ ಒಂದು ಸಣ್ಣ ದೇಶ ರ್ವಾಂಡಾ. ಜನಸಂಖ್ಯೆ ಸುಮಾರು ಒಂದುವರೆ ಕೋಟಿ. ಇವರಲ್ಲಿ ಹುಟು ಜನಾಂಗಕ್ಕೆ ಸೇರಿದವರು ಶೇ 90. ಟುಟ್ಸಿ …

ಈಜಿಪ್ಟ್, ಜೋರ್ಡಾನ್, ಸೌದಿ ಅರೇಬಿಯಾ, ಯುಎಇ, ಪ್ಯಾಲೆಸ್ಟೇನ್ ಮೇಲಿನ ಇಸ್ರೇಲ್ ದಾಳಿ ಖಂಡಿಸುತ್ತಲೇ ಆ ದೇಶದ ಜತೆ ವ್ಯಾಪಾರ ವಹಿವಾಟು ನಡೆಸುತ್ತಿವೆ! ಮತ್ತೊಂದು ಬೃಹತ್ ಸಂಘರ್ಷದತ್ತ ಪ್ಯಾಲೆಸ್ಟೇನ್- ಇಸ್ರೇಲ್ ಬಿಕ್ಕಟ್ಟು   -ಡಿವಿ ರಾಜಶೇಖರ್‌, ಹಿರಿಯ ಪತ್ರಕರ್ತ ಪ್ಯಾಲೆಸ್ಟೇನ್ ಮತ್ತು ಇಸ್ರೇಲ್ …

Stay Connected​