ಬೆಂಗಳೂರು : ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಗುಮ್ಮಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಮಳೆ ನೀರು ಸೋರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಸ್ಪೀಕರ್ ಯುಟಿ ಖಾದರ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸ್ಪೀಕರ್, ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ. …