Mysore
28
few clouds

Social Media

ಗುರುವಾರ, 11 ಡಿಸೆಂಬರ್ 2025
Light
Dark

Vidhanasabhe

HomeVidhanasabhe

ಬೆಳಗಾವಿ : ವಿರೋಧ ಪಕ್ಷದವರು ಅಸತ್ಯವನ್ನು ಹೇಳುವುದನ್ನು ಸಾಧ್ಯವಾದಷ್ಟು ನಿಲ್ಲಿಸಿ ವಾಸ್ತವದ ತಳಹದಿಯ ಮೇಲೆ ಟೀಕೆಗಳನ್ನು ಮಾಡಬೇಕು. ಉತ್ತರಗಳನ್ನು ಕೊಡುವಾಗ ದಾರಿತಪ್ಪಿಸದೇ ಸದನದ ಗೌರವವನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಇಂದು ಕಿವಿಮಾತು ಹೇಳಿದರು. ವಿರೋಧ ಪಕ್ಷದ …

ಬೆಂಗಳೂರು: ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಪರಿಷತ್‌ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ಕಳೆದ ಮೂರು ವರ್ಷಗಳಿಂದ ನೂರಾರು ಎಕರೆ ಸರ್ಕಾರಿ ಭೂಮಿ, …

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಗೂಂಡಾರಾಜ್ಯ ಸೃಷ್ಟಿಯಾಗಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲೇ ಅನೇಕ ಘಟನೆಗಳು ನಡೆಯುತ್ತಿವೆ. ರಾಜ್ಯವೇ ತಲೆತಗ್ಗಿಸುವ ಕೆಲಸವಾಗುತ್ತಿದೆ. ಆದರೂ ಆರೋಪಿಗಳನ್ನು ಬಂಧಿಸುವ ಕೆಲಸ …

ಬೆಂಗಳೂರು: ಮುಂದಿನ ತಿಂಗಳ ಮಾರ್ಚ್.‌3ರಂದು ವಿಧಾನಸಭೆ ಅಧಿವೇಶನ ಆರಂಭವಾಗಲಿದ್ದು, ಮಧ್ಯಾಹ್ನದ ಭೋಜನದ ಬಳಿಕ ಕಿರು ನಿದ್ರೆ ಮಾಡುವ ಶಾಸಕರಿಗೆ ಈ ಬಾರಿ ರಿಕ್ಲೈನರ್‌ ಚೇರ್‌ ವ್ಯವಸ್ಥೆ ಕಲ್ಪಿಸಲು ಸ್ಪೀಕರ್‌ ಯು.ಟಿ.ಖಾದರ್‌ ಮುಂದಾಗಿದ್ದಾರೆ. ಕಲಾಪದಲ್ಲಿ ಶಾಸಕರ ಹಾಜರಾತಿ ಹೆಚ್ಚಳಕ್ಕೆ ಹಾಗೂ ಬೆಳಿಗ್ಗೆ ಬೇಗ …

Stay Connected​
error: Content is protected !!