ಬೆಂಗಳೂರು: ವಿಧಾನಸೌಧದಲ್ಲಿ ಟೂರ್ ಗೈಡ್ ವ್ಯವಸ್ಥೆಗೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ವೀಕ್ಷಣೆಗೆ ಪ್ರವಾಸಿಗರಿಂದ ಶುಲ್ಕ ವಸೂಲಿ ಮಾಡಲು ಮುಂದಾಗಿದೆ. ಪ್ರವಾಸೋದ್ಯಮ ಇಲಾಖೆಯ ಮೂಲಕ ವಿಧಾನಸೌಧ ವೀಕ್ಷಣೆ ಮಾಡಲು ಟೂರ್ ಗೈಡ್ ಏರ್ಪಡಿಸಲಾಗಿದ್ದು, ಇದು ಸಾರ್ವತ್ರಿಕ ರಜಾ ದಿನಗಳಂದು ಮಾತ್ರ ಇರಲಿದೆ. ವಿಧಾನಸೌಧವನ್ನು …