ಮೈಸೂರು: ಇಲ್ಲಿನ ವಿಶ್ವೇಶ್ವರಯ್ಯನಗರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ಡೆತ್ ನೋಟ್ ಬರೆದಿಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿರುವ ಘಟನೆ ನಡೆದಿದೆ. ಈ ಘಟನೆಯಲ್ಲಿ ಮೃತಪಟ್ಟವರು ಚೇತನ್(45), ರೂಪಾಲಿ(43), ಪ್ರಿಯಂಂವದ(65) ಮತ್ತು ಕುಶಾಲ್(15) ಎಂಬುದಾಗಿ ಗುರುತಿಸಲಾಗಿದೆ. ಮೊದಲು ಚೇತನ್ ತನ್ನ ತಾಯಿ, ಪತ್ನಿ ಮತ್ತು …

