ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಜಯದಶಮಿ ಪ್ರಯುಕ್ತ ಸಾವಿರಾರು ಭಕ್ತರ ಸಮ್ಮುಖದಲ್ಲಿ ಶ್ವೇತ ವರ್ಣದ ಕುದುರೆ ವಾಹನ ಜಂಬೂಸವಾರಿ ವಿಜೃಂಭಣೆಯಿಂದ ನೆರವೇರಿತು. ವಿಜಯ ದಶಮಿ ಅಂಗವಾಗಿ…