Mysore
27
scattered clouds

Social Media

ಬುಧವಾರ, 25 ಮಾರ್ಚ್ 2026
Light
Dark

vijay

Homevijay

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಿರುವಾಗ, ನಟ-ರಾಜಕಾರಣಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ರಾಜಕೀಯ ಆಫರ್‌ಗಳು ಬರುತ್ತಿದೆ ಎಂದು ಟಿವಿಕೆ ಪ್ರಧಾನ ಕಾರ್ಯದರ್ಶಿ ಆಧವ್‌ ಅರ್ಜುನ್‌ ತಿಳಿಸಿದ್ದಾರೆ. ವಿಜಯ್ ಅವರಿಗೆ ಮುಖ್ಯಮಂತ್ರಿ …

ಚೆನ್ನೈ : ಆದಾಯ ತೆರಿಗೆ ಇಲಾಖೆ 1.50 ಕೋಟಿ ರೂಪಾಯಿ ದಂಡ ಪಾವತಿಸುವಂತೆ ನಿರ್ದೇಶಿಸಿದ್ದ ಆದೇಶವನ್ನು ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ. 2015-16ರ ಆರ್ಥಿಕ ವರ್ಷದಲ್ಲಿ ಅಗ್ರ ಶ್ರೇಯಾಂಕಿತ ತಾರೆ ಗಳಿಸಿದ ಹೆಚ್ಚುವರಿ …

ಚೆನ್ನೈ : ನಮ್ಮ ಪಕ್ಷದ ಪ್ರವೇಶದಿಂದ ತಮಿಳುನಾಡು ರಾಜಕೀಯ ಉದ್ವಿಗ್ನಗೊಂಡಿದೆ ಎಂದು ದಳಪತಿ ವಿಜಯ್ ಹೇಳಿಕೊಂಡಿದ್ದಾರೆ. ಮುಂಬರುವ ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಮತ್ತು ರಾಜಕೀಯ ಮನ್ನಣೆ ಪಡೆಯಲು ತಮ್ಮ ಪಕ್ಷದ ಕಾರ್ಯಕರ್ತರಿಗೆ ಅವರು ಕರೆ ನೀಡಿದ್ದಾರೆ. ನನ್ನ ಪ್ರೀತಿಸುವ …

ಚೆನ್ನೈ : ದಳಪತಿ ವಿಜಯ್ ಅವರ ಮುಂಬರುವ ಚಿತ್ರ ಜನ ನಾಯಗನ್‍ಗೆ ಸೆನ್ಸಾರ್ ಪತ್ರ ನೀಡುವಂತೆ ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿರುವುದರಿಂದ ಚಿತ್ರ ಬಿಡುಗಡೆಗೆ ಎದುರಾಗಿದ್ದ ಅಡ್ಡಿ ಆತಂಕ ದೂರಾಗಿದೆ. ಜನನಾಯಗನ್ ಚಿತ್ರಕ್ಕೆ ಯು/ಎ ಪ್ರಮಾಣಪತ್ರ ನೀಡುವಂತೆ ಮದ್ರಾಸ್ ಹೈಕೋರ್ಟ್ …

ಚೆನ್ನೈ:  ತಮಿಳುನಾಡು ರಾಜಕೀಯದಲ್ಲಿ ಖ್ಯಾತ ಚಿತ್ರನಟ ವಿಜಯ್ ಅವರು ಹೊಸ ಭರವಸೆ ಮೂಡಿಸಿದ್ದಾರೆ ಎಂದು ರಾಜಕೀಯ ಚತುರ ಪ್ರಶಾಂತ್ ಕಿಶೋರ್ ಅಭಿಪ್ರಾಯಪಟ್ಟಿದ್ದಾರೆ. 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಜನ ಸುರಾಜ್ ಪಕ್ಷದ ಮುಖ್ಯಸ್ಥ ಪ್ರಶಾಂತ್ ಕಿಶೋರ್ ಅವರು ವಿಜಯ್ …

  ಹೆಚ್. ವಿನೋದ್ ನಿರ್ದೇಶನದ ದಳಪತಿ ವಿಜಯ್ ಅವರ 69ನೇ ಚಿತ್ರದ ಟೈಟಲ್ ಮತ್ತು ಫಸ್ಟ್ ಲುಕ್ ಬಿಡುಗಡೆಯಾಗಿದೆ ತಮಿಳು ಸಿನಿಮಾ ಬಾಕ್ಸ್ ಆಫೀಸ್ ಕಿಂಗ್ ವಿಜಯ್ ಸತತ ಹಿಟ್‌ಗಳೊಂದಿಗೆ ಮುನ್ನುಗ್ಗುತ್ತಿದ್ದಾರೆ. ಹೆಚ್. ವಿನೋದ್ ನಿರ್ದೇಶನದಲ್ಲಿ ದಳಪತಿ 69 ಚಿತ್ರ ನಿರ್ಮಾಣವಾಗುತ್ತಿದೆ. …

ತಮಿಳಿನ ಸ್ಟಾರ್ ನಟ ‘ಇಳಯದಳಪತಿ’ ವಿಜಯ್‍ ನಟಿಸಿರುವ The Greatest of All Time (GOAT) ಚಿತ್ರವು ಇಂದು (ಸೆಪ್ಟೆಂಬರ್ 05) ಜಗತ್ತಿನಾದ್ಯಂತ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ, ಈ ಚಿತ್ರಕ್ಕೆ ವಿಜಯ್‍ ಪಡೆದಿರಬಹುದಾದ ಸಂಭಾವನೆ ಕುರಿತು ಬಿಸಿಬಿಸಿ ಚರ್ಚೆಯಾಗುತ್ತಿದೆ. …

Stay Connected​
error: Content is protected !!