ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022 ರಲ್ಲಿ ಸ್ಥಾಪಿಸಿರುವ 'ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ'…