Mysore
16
broken clouds

Social Media

ಬುಧವಾರ, 04 ಫೆಬ್ರವರಿ 2026
Light
Dark

vijayalakshmi

Homevijayalakshmi

ಬೆಂಗಳೂರು: ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಅವರಿಗೆ ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್‌ ಪ್ರಕರಣದ ತನಿಖೆ ಕೊನೆಯ ಹಂತಕ್ಕೆ ಬಂದು ನಿಂತಿದೆ. ವಿಜಯಲಕ್ಷ್ಮೀಗೆ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಕಮೆಂಟ್‌ ಮಾಡಿದ್ದವರ ವಿರುದ್ಧ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಕಮೆಂಟ್‌ …

ಮೈಸೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಇಂದು ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಅವರು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಇಂದು ಬೆಳಿಗ್ಗೆ ಬೆಟ್ಟಕ್ಕೆ ಆಗಮಿಸಿದ ವಿಜಯಲಕ್ಷ್ಮೀ ಅವರು ನಾಡ ಅಧಿದೇವತೆ ಚಾಮುಂಡೇಶ್ವರಿ ದರ್ಶನ ಪಡೆದು ಒಳಿತಾಗುವಂತೆ ಪ್ರಾರ್ಥನೆ …

ಬೆಂಗಳೂರು: ಅಶ್ಲೀಲ ಕಮೆಂಟ್‌ ಬಗ್ಗೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ದೂರು ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಪ್ರತಿಕ್ರಿಯೆ ನೀಡಿದ್ದಾರೆ. ಅಶ್ಲೀಲ ಕಮೆಂಟ್‌ ಬಗ್ಗೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ದೂರು ನೀಡಿದ್ದು, ಸರಿಯಾಗಿ ಕ್ರಮ …

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್‌ಗೆ ಇಂದು ಹೈಕೋರ್ಟ್‌ ಮಧ್ಯಂತರ ಜಾಮೀನು ನೀಡಿದ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮೀ ಬಳ್ಳಾರಿಯ ದುರ್ಗಾದೇವಿಗೆ ಪೂಜೆ ಸಲ್ಲಿಸಿದ್ದಾರೆ. ಹೈಕೋರ್ಟ್‌ ಇಂದು ಎ2 ಆರೋಪಿ ದರ್ಶನ್‌ಗೆ ಅನಾರೋಗ್ಯದ ಹಿನ್ನೆಲೆಯಲ್ಲಿ 6 ವಾರಗಳ …

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ಜಾಮೀನು ಪಡೆದಿರುವ ದರ್ಶನ್‌ ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ನಟ ದರ್ಶನ್‌ ಚಿಕಿತ್ಸೆಗಾಗಿ ಹೈಕೋರ್ಟ್‌ ಆರು ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನೆಲೆಯಲ್ಲಿ ಜಾಮೀನು ಆದೇಶ ಪ್ರತಿ ಜೈಲು ಅಧಿಕಾರಿಗಳಿಗೆ …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ನಟ ದರ್ಶನ್‌ ಸೇರಿದಂತೆ ಎಲ್ಲಾ ಆರೋಪಿಗಳು ವಿವಿಧ ಜೈಲಿನಲ್ಲಿದ್ದು, ಎಲ್ಲರನ್ನು ವಿಡಿಯೋ ಕಾನ್ಫರೆನ್ಸ್‌ ಮೂಲಕ ಕೋರ್ಟ್‌ ಮುಂದೆ ಹಾಜರುಪಡಿಸಲಾಗುತ್ತದೆ. ಕೋರ್ಟ್‌ಗೆ ಹಾಜರುಪಡಿಸಿದ ಬಳಿಕ ನಟ …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಳೆದ ಒಂದು ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್‌ರನ್ನು ಹೊರ ತರಲೇಬೇಕು ಎಂದು ಪತ್ನಿ ವಿಜಯಲಕ್ಷ್ಮೀ ಶತ ಪ್ರಯತ್ನ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಹಾಗೂ ದರ್ಶನ್‌ ಸಹೋದರ ದಿನಕರ್‌ …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಳೆದ ಒಂದು ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ರನ್ನು ನೋಡಲು 4ನೇ ಬಾರಿ ಪತ್ನಿ ವಿಜಯಲಕ್ಷ್ಮೀ ಬಂದಿದ್ದರು. ಅತ್ತಿಗೆ ಜೊತೆ ತಮ್ಮ ದಿನಕರ್‌ ತೂಗುದೀಪ್‌ ಕೂಡ ಜೈಲಿಗೆ ಭೇಟಿ ನೀಡಿದ್ದರು. ದರ್ಶನ್ ಜೈಲಿಗೆ …

ಬೆಂಗಳೂರು: ನಟ ದರ್ಶನ್‌ ಹಾಗೂ ನಟಿ ಪವಿತ್ರಗೌಡ ಅವರು ಆಪ್ತರು ಎಂಬುದು ಗುಟ್ಟಾಗಿ ಉಳಿದಿಲ್ಲ. ಆದರೆ ಅವರಿಬ್ಬರು ಗಂಡ-ಹೆಂಡತಿ ಅಲ್ಲ ಎಂದು ನಗರ ಪೊಲೀಸ್‌ ಆಯುಕ್ತರಿಗೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಪತ್ರ ಬರೆದು ಸ್ಪಷ್ಟನೆ ನೀಡಿದ್ದಾರೆ. 2003 ರ ಮೇ …

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬುವವರ ಅಪಹರಣ ಹಾಗೂ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿದ್ದಾರೆ. ಈ ಭೀಕರ ಕೊಲೆಗೆ ದರ್ಶನ್‌ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ನಿನ್ನೆ ತಾನೇ ದರ್ಶನ್ ಪತ್ನಿ ವಿಜಯಲಕ್ಷ್ಮಿ ತಮ್ಮ ಇನ್‌ಸ್ಟಾ ಖಾತೆಯಲ್ಲಿ ಪತಿ ದರ್ಶನ್‌ನನ್ನು …

  • 1
  • 2
Stay Connected​
error: Content is protected !!