ನಟ ದರ್ಶನ್ ಅವರಿಗೆ ಇಂದು 49ನೇ ಹುಟ್ಟುಹಬ್ಬದ ಸಂಭ್ರಮ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಕಳೆದ ವರ್ಷ ಜಾಮೀನಿನ ಮೇಳೇ ಜೈಲಿನಿಂದ ಹೊರಬಂದಿದ್ದ ದರ್ಶನ್ ಪತ್ನಿ, ಮಗ ಮತ್ತು ಕೆಲವು ಸ್ನೇಹಿತರ …
ನಟ ದರ್ಶನ್ ಅವರಿಗೆ ಇಂದು 49ನೇ ಹುಟ್ಟುಹಬ್ಬದ ಸಂಭ್ರಮ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಕಳೆದ ವರ್ಷ ಜಾಮೀನಿನ ಮೇಳೇ ಜೈಲಿನಿಂದ ಹೊರಬಂದಿದ್ದ ದರ್ಶನ್ ಪತ್ನಿ, ಮಗ ಮತ್ತು ಕೆಲವು ಸ್ನೇಹಿತರ …
ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್, ಕಮೆಂಟ್ ಮಾಡಿ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ. ಪ್ರಕರಣದ ತನಿಖೆಯ ಭಾಗವಾಗಿ ವಿಜಯಲಕ್ಷ್ಮೀ ದರ್ಶನ್ ಅವರಿಗೆ ನೋಟಿಸ್ ನೀಡಿದ ಪೊಲೀಸರು ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಸೂಚನೆ …
ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರಿಗೆ ಅಶ್ಲೀಲ ಕಮೆಂಟ್ ಮಾಡಿದ್ದ ಮತ್ತಿಬ್ಬರು ಆರೋಪಿಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಾಗರಾಜ್ ತಳವಾರ್ ಹಾಗೂ ಪ್ರಶಾಂತ್ ತಳವಾರ್ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ನಾಗರಾಜ್ ತಳವಾರದ ಹುಬ್ಬಳ್ಳಿಯಲ್ಲಿ ಪೆಟ್ರೋಲ್ ಬ್ಯಾಂಕ್ ಮ್ಯಾನೇಜರ್. ಪ್ರಶಾಂತ್ …
ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಬೇಬಿಬೆಟ್ಟದ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಸರಳ ಸಾಮೂಹಿಕ ವಿವಾಹದಲ್ಲಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಭಾಗವಹಿಸಿ 24 ನವ ಜೋಡಿಗಳಿಗೆ ಮಾಂಗಲ್ಯ ವಿತರಿಸಿ ಶುಭಕೋರಿದ್ದಾರೆ. ಪಾಂಡವಪುರ ತಾಲ್ಲೂಕಿನ ಬೇಬಿಬೆಟ್ಟದಲ್ಲಿ ಪ್ರತಿ ವರ್ಷ ರಾಸುಗಳ ಜಾತ್ರೆ ವೇಳೆ …
ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ನಟ ದರ್ಶನ್ ಭೇಟಿ ನೀಡಿ ತಾಯಿಯ ಆಶೀರ್ವಾದ ದರ್ಶನ ಪಡೆದರು. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ತಿಂಗಳಿಗೂ ಹೆಚ್ಚು ದಿನಗಳ ಕಾಲ ಜೈಲು ವಾಸ ಅನುಭವಿಸಿದ್ದ ನಟ ದರ್ಶನ್‌ಗೆ ಹೈಕೋರ್ಟ್ …
ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಪ್ರಸಿದ್ಧ ದೇವತೆ ಆರತಿ ಉಕ್ಕಡಕ್ಕೆ ಭೇಟಿ ನೀಡಿ ಶಕ್ತಿ ದೇವತೆಯಾಗಿರುವ ಅಹಲ್ಯಾದೇವಿಯ ದರ್ಶನ ಪಡೆದು ಕುಟುಂಬ ಸಮೇತ ನಟ ದರ್ಶನ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಆರತಿ ಉಕ್ಕಡ ಕ್ಷೇತ್ರಕ್ಕೆ ಇಂದು(ಜನವರಿ.15) ಭೇಟಿ ನೀಡಿದ ನಟ ದರ್ಶನ್, …
ಬೆಂಗಳೂರು : ನಟ ದರ್ಶನ್ ಇರುವ ಠಣೆಗೆ ಅವರ ಪತ್ನಿ ವಿಜಯಲಕ್ಷ್ಮಿ ಭೇಟಿ ನೀಡಿದ್ದಾರೆ. ಕೊಲೆ ಪ್ರಕರಣದಲ್ಲಿ ಸಿಲುಕಿರುವ ನಟ ದರ್ಶನ್ ಕಳೆದ ಒಂದು ವಾರದಿಂದ ಪೊಲೀಸ್ ಠಾಣೆಯಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ. ಈ ವೇಳೆ ದರ್ಶನ್ ಸ್ನೇಹಿತರಾಗಿ ಅಥವ ಕುಟುಂಬಸ್ಥರಾಗಲಿ ಯಾರೊಬ್ಬರಿಗೂ …