ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್‌ರನ್ನು ನೋಡಲು ಪತ್ನಿ ವಿಜಯಲಕ್ಷ್ಮಿ ಇಂದು ಜೈಲಿಗೆ ಭೇಟಿ ನೀಡಿದ್ದರು. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಅಂಡ್ ಗ್ಯಾಂಗ್ ವಿರುದ್ಧ ಪೊಲೀಸರು ನಿನ್ನೆ ತಾನೇ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದಾರೆ. ಈ …