ಹುಬ್ಬಳ್ಳಿ: 55 ಶಾಸಕರ ಪಟ್ಟಿ ಹಿಡಿದುಕೊಂಡು ಬಿಜೆಪಿ ಇಡಿ ಹೆಸರಿನಲ್ಲಿ ಬೆದರಿಕೆಯೊಡ್ಡಿ ಆಪರೇಷನ್ ಕಮಲಕ್ಕೆ ಮುಂದಾಗಿದೆ ಎಂಬ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ. ಈ ಕುರಿತು ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ …

